Tap to Read ➤

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಿಥಿ ಸಿನಿಮಾ ನಟಿ

ತಿಥಿ ಸಿನಿಮಾದಲ್ಲಿ ಕುರಿ ಕಾಯುವ ಕಾವೇರಿಯ ಪಾತ್ರದಲ್ಲಿ ಗಮನ ಸೆಳೆದಿದ್ದ ನಟಿ ಪೂಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಮದುವೆಯ ಫೋಟೋಗಳು ಇಲ್ಲಿವೆ.
sowmya malnad
ತಿಥಿ ಸಿನಿಮಾ ನಟಿ ಪೂಜಾ ಕಾವೇರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಟಿ ಪೂಜಾ ಕೆಲ ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು.
ಸದ್ಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪೂಜಾ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇತ್ತೀಚೆಗಷ್ಟೇ ನಿಶ್ಚತಾರ್ಥ ಮಾಡಿಕೊಂಡಿದ್ದ ನಟಿ, ಡಿಸೆಂಬರ್ 4ರಂದು ಬೆಂಗಳೂರಿನಲ್ಲಿ ಮದುವೆಯಾಗಿದ್ದಾರೆ.
ಪೂಜಾ ಅವರು ತಿಥಿ ಸಿನಿಮಾದಲ್ಲಿ ನಟಿಸುವ ಮೂಲಕ ಫೇಮಸ್ ಆದರು.
ಈ ಸಿನಿಮಾದಲ್ಲಿ ಕುರಿ ಕಾಯುವ ಕಾವೇರಿಯ ಪಾತ್ರದಲ್ಲಿ ಗಮನ ಸೆಳೆದಿದ್ದ ಅವರಿಗೆ ರಾಜ್ಯ ಪ್ರಶಸ್ತಿ ಲಭಿಸಿತ್ತು.
ಈ ಸಿನಿಮಾ ಕನ್ನಡ ಚಿತ್ರರಂಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿತ್ತು.
More