Tap to Read ➤

ವೈಷ್ಣವಿ ಗೌಡ ಜೊತೆ ಎಂಗೇಜ್ ಆದ ವಿದ್ಯಾಭರಣ್ ಯಾರು ಗೊತ್ತಾ?

ಸಾಮಾಜಿಕ ಜಾಲತಾಣದಲ್ಲಿ ಕಿರುತೆರೆ ನಟಿ ವೈಷ್ಣವಿ ಗೌಡ ಹಾಗೂ ವಿದ್ಯಾಭರಣ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿದೆ. ಆ ಫೋಟೋದಲ್ಲಿರುವ ವಿದ್ಯಾಭರಣ್ ಯಾರು ಎಂಬ ಮಾಹಿತಿ ಇಲ್ಲಿದೆ.
sowmya malnad
ಬೆಂಗಳೂರು ಮೂಲದ ವಿದ್ಯಾಭರಣ್ ಬ್ಯುಸಿನೆಸ್ ಮ್ಯಾನ್ ಆಗಿದ್ದಾರೆ.
ಇವರು 2018ರಲ್ಲಿ ತೆರೆಕಂಡ 'ವಿರಾಜ್' ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.
ವಿದ್ಯಾಭರಣ್ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.
ಸದ್ಯ ಕಿರುತೆರೆ ನಟಿ ವೈಷ್ಣವಿ ಗೌಡ ಹಾಗೂ ವಿದ್ಯಾಭರಣ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
ಫೋಟೋ ವೈರಲ್ ಬೆನ್ನಲ್ಲೇ ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ ಕುರಿತು ವೈಷ್ಣವಿ ಗೌಡ ಪ್ರತಿಕ್ರಿಯಿಸಿದ್ದಾರೆ.
ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್. ಹುಡುಗನ ಕಡೆಯವರು ಬಂದು ನೋಡಿ, ಮಾತುಕತೆ ಮಾಡಿರುವುದು ನಿಜ.
ಆದರೆ, ಮದುವೆಗೆ ನಾನಿನ್ನೂ ಒಪ್ಪಿಗೆ ಸೂಚಿಸಿಲ್ಲ ಎಂದಿದ್ದಾರೆ.
More