Tap to Read ➤

ಬಾಲಿವುಡ್ ಟಾಪ್ ನಟಿಯರನ್ನೇ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಉರ್ಫಿ

2022ರಲ್ಲಿ ಗೂಗಲ್ ನಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಏಷ್ಯನ್ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಾರಿ ಉರ್ಫಿ ಜಾವೇದ್ ಆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
sowmya malnad
2022ರಲ್ಲಿ ಗೂಗಲ್ ನಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಏಷ್ಯನ್ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನಟಿ ಉರ್ಫಿ ಜಾವೇದ್ 2022ರಲ್ಲಿ ಜಾಗತಿಕವಾಗಿ ಹೆಚ್ಚು ಹುಡುಕಲ್ಪಟ್ಟ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ್ದಾರೆ.
ದಿಶಾ ಪಟಾನಿ, ಕಿಯಾರಾ ಅಡ್ವಾಣಿ, ಜಾನ್ವಿ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರಂತಹ ದೊಡ್ಡ ಸೆಲೆಬ್ರಿಟಿಗಳನ್ನು ಹಿಂದಿಕ್ಕಿದ್ದಾರೆ.
ಉರ್ಫಿ ಏಷ್ಯಾದಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಸೆಲೆಬ್ರಿಟಿಯಲ್ಲಿ ಎರಡು ಬಾರಿ ಸ್ಥಾನ ಪಡೆದಿದ್ದಾರೆ.
ಜಾಗತಿಕವಾಗಿ ಹುಡುಕಲ್ಪಟ್ಟ ಏಷ್ಯನ್ನರ ಪಟ್ಟಿಯಲ್ಲಿ ಉರ್ಫಿ 57ನೇ ಸ್ಥಾನದಲ್ಲಿದ್ದಾರೆ.
ಉರ್ಫಿ ಜಾವೇದ್ ಚಿತ್ರ-ವಿಚಿತ್ರವಾದ ಬಟ್ಟೆ ಧರಿಸುವ ಮೂಲಕ ಹೆಚ್ಚು ಜನಪ್ರಿಯರಾಗಿದ್ದಾರೆ.
ಉರ್ಫಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದು, ಯಾವಾಗಲೂ ಸುದ್ದಿಯಲ್ಲಿರುತ್ತಾರೆ.
More