Tap to Read ➤

ಮತ್ತೆ ವಿಜಯ್ ದೇವರಕೊಂಡ-ರಶ್ಮಿಕಾ ಜೋಡಿ!

ನಟಿ ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು, ಹಿಂದಿ ಸಿನಿಮಾ ರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ.
Mynu Nadaf

Your browser doesn't support HTML5 video.

ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಮತ್ತೊಂದು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ನಟ ವಿಜಯ್ ದೇವರಕೊಂಡ ಜೊತೆಗೆ
ತೆಲುಗಿನಲ್ಲಿ ನಟಿ ರಶ್ಮಿಕಾ ಮಂದಣ್ಣ ಹೆಚ್ಚಾಗಿ ಸದ್ದು ಮಾಡಿದ್ದು ವಿಜಯ್ ದೇವರಕೊಂಡ ಜೊತೆಗೆ ಅಭಿನಯಿಸಿದ ಸಿನಿಮಾಗಳ ಮೂಲಕವೇ.

Your browser doesn't support HTML5 video.

ಇವರ ಅಭಿಮಾನಿಗಳು ಕೂಡ ಮತ್ತೆ ಈ ಜೋಡಿ ಜೊತೆಗೆ ಸಿನಿಮಾ ಮಾಡಿ ಎಂದು ಕೇಳಿಕೊಂಡಿದ್ದರು. ಅಭಿಮಾನಿಗಳ ಆಸೆ ಇದೀಗ ನೆರವೇರುತ್ತಿದೆ.
ರಶ್ಮಿಕಾಗೆ ಬ್ರೇಕ್ ಕೊಟ್ಟಿದ್ದು 'ಗೀತಾ ಗೋವಿಂದಂ'. ಹಾಗಾಗಿಯೇ ಈ ಜೋಡಿ ಸಿಕ್ಕಾಪಟ್ಟೆ ಫೇಮಸ್ ಆಗಿಬಿಟ್ಟಿತ್ತು. ಈ ಚಿತ್ರದ ಬಳಿಕ 'ಡಿಯರ್ ಕಾಮ್ರೇಡ್' ಚಿತ್ರದಲ್ಲೂ ಕೂಡ ಈ ಜೋಡಿ ಒಟ್ಟಿಗೆ ತೆರೆ ಹಂಚಿಕೊಂಡಿತ್ತು.

Your browser doesn't support HTML5 video.

ವಿಜಯ್ ದೇವರಕೊಂಡ ನಟನೆಯ 'ಜನ ಗಣ ಮನ' ಚಿತ್ರದಲ್ಲಿ ವಿಶೇಷ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಲಿದ್ದಾರೆ.
ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ವಿಜಯ್ ಜೊತೆಗೆ ಡಾನ್ಸ್ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ
ಇನ್ನಷ್ಟು ಸಿನಿ ಸ್ಟೋರಿಗಾಗಿ