Tap to Read ➤

ಎಂಗೇಜ್ಮೆಂಟ್ ಮಾಡಿಕೊಂಡ ವಿಕ್ರಾಂತ್ ರೋಣ ನಟಿ

ವಿಕ್ರಾಂತ್ ರೋಣ ಸಿನಿಮಾದಲ್ಲಿ ನಟಿಸುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದ ನಟಿ ನೀತಾ ಅಶೋಕ್ ವೈವಾಹಿಕ ಜೀವನಕ್ಕೆ ಸಜ್ಜಾಗಿದ್ದು, ಸದ್ಯ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
sowmya malnad
ನಟಿ ನೀತಾ ಅಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ನೀತಾ ಅಶೋಕ್ ತಮ್ಮ ಬಹುಕಾಲದ ಗೆಳೆಯ ಸತೀಶ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಸದ್ಯ ನಟಿ ನೀತಾ ಅವರ ನಿಶ್ಚಿತಾರ್ಥದ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
ನೀತಾ ಅಶೋಕ್ ತಮ್ಮ ಕ್ಲಾಸ್ ಮೇಟ್ ಹುಡುಗನನ್ನೇ ಮದುವೆಯಾಗುತ್ತಿದ್ದಾರೆ.
ಸತೀಶ್ ಅವರು ಮದುವೆಯಾಗುತ್ತೀರಾ ಎಂದು ಪ್ರಪೋಸ್ ಮಾಡಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಜೋಡಿ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಟಿ ನೀತಾ ಅಶೋಕ್ ವಿಕ್ರಾಂತ್ ರೋಣ ಸಿನಿಮಾದಲ್ಲಿ ನಟಿಸುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದರು.
More