Tap to Read ➤

ಬಿಗ್ ಬಾಸ್ ಮನೆಯಿಂದ ವಿನೋದ್ ಗೊಬ್ಬರಗಾಲ ಔಟ್

ಬಿಗ್ ಬಾಸ್ ಸೀಸನ್ 9ಕ್ಕೆ ನವೀನರಾಗಿ ಎಂಟ್ರಿ ಕೊಟ್ಟಿದ್ದ ಕಾಮಿಡಿಯನ್ ವಿನೋದ್ ಗೊಬ್ಬರಗಾಲ ಈ ವಾರ ಮನೆಯಿಂದ ಹೊರಬಂದಿದ್ದಾರೆ.
sowmya malnad
ಫೋಟೋ ಕೃಪೆ: ಕಲರ್ಸ್ ಕನ್ನಡ
ಈ ಬಾರಿ ಬಿಗ್ ಬಾಸ್ ಮನೆಯಿಂದ ಕಾಮಿಡಿಯನ್ ವಿನೋದ್ ಗೊಬ್ಬರಗಾಲ ಔಟ್ ಆಗಿದ್ದಾರೆ.
ವಿನೋದ್ ಗೊಬ್ಬರಗಾಲ ಎರಡೆರಡು ಬಾರಿ ಕಿಚ್ಚ ಸುದೀಪ್ ಚಪ್ಪಾಳೆ ಪಡೆದಿದ್ದರು.
ಜೊತೆಗೆ ಎಲ್ಲಾ ಆಟಗಳನ್ನು ತುಂಬಾ ಚೆನ್ನಾಗಿ ಆಡುತ್ತಿದ್ದರು. ಯಾವುದೇ ಟಾಸ್ಕ್ ಆಗಲಿ ಗೆಲ್ಲುತ್ತಿದ್ದರು.
ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಜೊತೆ ಚೆನ್ನಾಗಿ ಮಾತನಾಡುತ್ತಾ ನಗಿಸುತ್ತಿದ್ದರು.
ಆದ್ರೀಗ ಇವರ ಎಲಿಮಿನೇಷನ್ ಎಲ್ಲರಿಗೂ ಶಾಕ್ ನೀಡಿದೆ.
More